Category: ಜಾನಪದ

ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ ಕೂಟದ ಫಲಿತಾಂಶ

December 8, 2019

ಮಂಗಳೂರು : (ಡಿ.08) ಹೊಕ್ಕಾಡಿಗೋಳಿ ಜಿಲ್ಲಾ ಕಂಬಳ ಸಮಿತಿಯ ಈ ಋತುವಿನ ಎರಡನೇ ಕಂಬಳವಾದ ವೀರ- ವಿಕ್ರಮ ಜೋಡುಕರೆ ಕಂಬಳ ರವಿವಾರ ಸಂಪನ್ನವಾಗಿದೆ. ಶನಿವಾರ ಮತ್ತು ಭಾನುವಾರ ನಡೆದ ಜಾನಪದ ಕ್ರೀಡೋತ್ಸವ ದಕ್ಷಿಣ ಕನ್ನಡ ... ಮುಂದೆ ಓದಿ

ಪುತ್ತೂರಿನಲ್ಲಿ 27ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದ ಕರೆ ಮುಹೂರ್ತ

December 5, 2019

ಪುತ್ತೂರು : (ಡಿ.05) ಮಹಾತೋಬಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯುವ 27 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ಕರೆಮುಹೂರ್ತವನ್ನು ಕಂಬಳ ಸಮಿತಿಯ ಸಂಚಾಲಕರಾದ ಮಹಾಲಿಂಗೇಶ್ವರ ದೇವಾಲಯದ ನಿಕಟಪೂರ್ವ ವ್ಯವಸ್ಥಾಪನಾ ... ಮುಂದೆ ಓದಿ

ತುಳು ಭಾಷೆಯನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಆಗ್ರಹ

December 3, 2019

ಕಾಸರಗೋಡು : (ಡಿ.03) ತುಳು ಭಾಷೆಯನ್ನು ಸಂವಿಧಾನದ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಲು ಕಾಸರಗೋಡು ಸಂಸದರಾದ ಶ್ರೀ ರಾಜ್ ಮೋಹನ್ ಉಣ್ಣಿತ್ತಾನ್ ಲೋಕಸಭೆಯಲ್ಲಿ ಒತ್ತಾಯಿಸಿದರು. ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳು ಮತ್ತು ಕಾಸರಗೋಡು ಜಿಲ್ಲೆಯ ... ಮುಂದೆ ಓದಿ

“ಸ್ನೇಹನಿಧಿ” ಜೋಸೆಫ್ ಕ್ರಾಸ್ತಾ ಅವರಿಗೆ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ.

November 26, 2019

ಕಾಸರಗೋಡು : (ನ.26) ಸಾಂಸ್ಕೃತಿಕ ಸಂಘಟನೆಯಾಗಿರುವ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಹಾಗೂ ಪುಸ್ತಕ ಪ್ರಕಾಶನ ಸಂಸ್ಥೆಯಾಗಿರುವ ಸುಬ್ಬಯ್ಯಕಟ್ಟೆ ಕೈರಳಿ ಪ್ರಕಾಶನವು ಕೊಡಮಾಡುವ ಪ್ರತಿಷ್ಠಿತ ಗಡಿನಾಡು ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ನೇಹಾಲಯದ ರೂವಾರಿ ಜೋಸೆಫ್ ಕ್ರಾಸ್ತಾ ... ಮುಂದೆ ಓದಿ

ಸ್ಯಾಕ್ಸೋಫೋನ್ ವಾದಕ ಡಾ. ಕೃಷ್ಣಪ್ರಸಾದ್ ದೇವಾಡಿಗರಿಗೆ ಪಣೋಲಿಬೈಲು ಕ್ಷೇತ್ರದಲ್ಲಿ ಸನ್ಮಾನ

November 24, 2019

ಬಂಟ್ವಾಳ : (ನ.23) ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಸಜಿಪ ಮೂಡ ಬಂಟ್ವಾಳ ತಾಲೂಕು ಇದರ ವರ್ಷಾವಧಿ ಕೋಲದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಉಪ್ಪಿನಂಗಡಿಯ ಖ್ಯಾತ ಸ್ಯಾಕ್ಸೋಫೋನ್ ... ಮುಂದೆ ಓದಿ

ಸಮಾಜಕ್ಕೆ ಮಾದರಿ ಕಾರ್ಯಕ್ರಮವಾಯಿತು ಕಡೇಶಿವಾಲಯ ದೀಪಾವಳಿ ಕ್ರೀಡೋತ್ಸವ.

November 1, 2019

ಬಂಟ್ವಾಳ : (ನ.1) ಕಡೇಶಿವಾಲಯದಲ್ಲಿ  ದೀಪಾವಳಿ ಹಬ್ಬದ ಪ್ರಯುಕ್ತ  ದಿನಾಂಕ ಅಕ್ಟೋಬರ್ 27 ರಂದು  ಕ್ರೀಡೋತ್ಸವದ ಯಶಸ್ವಿಗಾಗಿ ಬೆಳಗ್ಗೆ 8.30 ಕ್ಕೆ ಕ್ಷೇತ್ರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಹಾಗೂ ಪ್ರಭು ಶ್ರೀರಾಮಚಂದ್ರನಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ... ಮುಂದೆ ಓದಿ

20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಮಾಲಗತ್ತಿ

October 29, 2019

ಬಂಟ್ವಾಳ : (ಅ.28) ಬಂಟ್ವಾಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ , ಐ.ಪಿ.ಎಸ್. ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ... ಮುಂದೆ ಓದಿ

“ನಿಖರ ಕೃಷಿ ಸುಸ್ಥಿರ ಅಭಿವೃದ್ಧಿ ” ಕೃಷಿ ಮೇಳ 2019 ಈ ಬಾರಿ ಬೆಂಗಳೂರಿನಲ್ಲಿ.

October 24, 2019

ಬೆಂಗಳೂರು : (ಅ.24) ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ ಸರಕಾರದ ಕೃಷಿ ಮತ್ತು ಜಲಾನಯನ ಅಭಿವೃದ್ಧಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಸುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಹಾಗೂ ... ಮುಂದೆ ಓದಿ

ಕಕ್ಯೆಪದವು “ಸತ್ಯ-ಧರ್ಮ” ಸ್ನೇಹಕೂಟ ಕಂಬಳದ ಫಲಿತಾಂಶ

October 20, 2019

ಬಂಟ್ವಾಳ: (ಅ.20) ಇಂದು ಬಂಟ್ವಾಳ ದ ಕಕ್ಕೆಪದವುನಲ್ಲಿ ನಡೆದ "ಸತ್ಯ-ಧರ್ಮ" ಸ್ನೇಹಕೂಟ ಕಂಬಳದ ಫಲಿತಾಂಶ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ ನೇಗಿಲು ಹಿರಿಯ: 13 ಜೊತೆ ನೇಗಿಲು ಕಿರಿಯ: 50 ಜೊತೆ ಸಬ್ ಜೂನಿಯರ್ ... ಮುಂದೆ ಓದಿ

ಮತ್ತೆ ಅದ್ಧೂರಿಯಾಗಿ ನಡೆಯಲಿದೆ ಪುತ್ತೂರು ಕಂಬಳ

October 18, 2019

ಪುತ್ತೂರು:(ಅ.17) ಉದ್ಯಮಿ ಹಾಗೂ ಕೊಡುಗೈ ದಾನಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ .ಎನ್. ಮುತ್ತಪ್ಪ ರೈ ನೇತೃತ್ವ ಮತ್ತು ಮಾಜಿ ಸಚಿವ ಶ್ರೀ ವಿನಯ ಕುಮಾರ್ ಸೊರಕೆ ಗೌರವಧ್ಯಕ್ಷತೆಯಲ್ಲಿ ನಡೆಯುವ ಪ್ರತಿಷ್ಠಿತ ಪುತ್ತೂರು ... ಮುಂದೆ ಓದಿ

error: Content is protected !!