ಪೌರತ್ವ ವಿಚಾರ ಬಿಜೆಪಿಯಿಂದ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಚಾಲನೆ.

Nalin Kumar kateel
ಮಂಗಳೂರು : (ಜ.07) ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸೂಕ್ತ ಜಾಗೃತಿ ಮೂಡಿಸುವುದು ಮತ್ತು ವಾಸ್ತವಾಂಶ ಮರೆಮಾಚಿ ಸುಳ್ಳು ಸುದ್ದಿ ಹರಡಿಸಿ ಜನರನ್ನು ದಾರಿ ತಪ್ಪಿಸುತ್ತಿರುವವರ ಪ್ರಯತ್ನವನ್ನು ವಿಫಲಗೊಳಿಸುವುದಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನದ ಸಹಿ ಸಂಗ್ರಹ ಜನವರಿ 7 ರಂದು, ಮಂಗಳವಾರ ಬೆಳಿಗ್ಗೆ ಸುರತ್ಕಲ್ ನಲ್ಲಿ ನಡೆಯಿತು.

Dr. Bharath shetty

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ|ಭರತ್ ಶೆಟ್ಟಿ, ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಸಹಿತ ಪಕ್ಷದ ಮುಖಂಡರು, ಮನಪಾ ಸದಸ್ಯರು, ಕಾರ್ಯಕರ್ತರು, ನಾಗರಿಕರು ಭಾಗವಹಿಸಿದರು.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!