ಫೆ.14 ಶ್ರೀ ಮಠಂತಬೆಟ್ಟು ಮಹಿಷಮರ್ದಿನಿ ದೇವಾಲಯದಲ್ಲಿ ಸಹಸ್ರ ಕುಂಕುಮಾರ್ಚನೆ ಸೇವೆ.

ಪುತ್ತೂರು : (ಫೆ.12) ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಸರ್ವರ ಶ್ರೇಯೋಭಿವೃದ್ಧಿಗಾಗಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ದಿನಾಂಕ : 14.02.2020 ನೇ

Mattantabettu

ಶುಕ್ರವಾರ ರಾತ್ರಿ 7.00 ಗಂಟೆಯಿಂದ ಶ್ರೀ ದೇವಿಗೆ ಸಹಸ್ರ ಕುಂಕುಮಾರ್ಚನೆ ಸೇವೆಯು ಅನ್ನಸಂತರ್ಪಣೆಯೊಂದಿಗೆ ಜರುಗಲಿರುವುದೆಂದು ದೇವಳದ ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಆಡಳಿತ ಮಂಡಳಿಯ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!