ಅರಭಾವಿ  ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿ ನಿಂಗಪ್ಪ ಬ್ಯಾಗಿ ನೇಮಕ.

ಬೆಳಗಾವಿ : (ಜೂ.02) ಬೆಳಗಾವಿ ಜಿಲ್ಲೆಯ ಅರಭಾವಿ ವಿಧಾನ ಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಸಂಚಾಲಕರನ್ನಾಗಿ ನಿಂಗಪ್ಪ ಬ್ಯಾಗಿ’ ರವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇಮಕ ಮಾಡಿ ಆದೇಶಿಸಿದ್ದಾರೆ.

Ningappa byagiಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ಎ. ಎನ್. ನಟರಾಜ್ ರವರ ಶಿಫಾರಸ್ಸಿನಂತೆ ಈ ಆಯ್ಕೆ ನಡೆದಿದ್ದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಪದಗ್ರಹಣ ಮಾಡುವ ಡಿ.ಕೆ ಶಿವಕುಮಾರ್’ ರವರ ಕಾರ್ಯಕ್ರಮವನ್ನು ವಿಧಾನಸಭಾ ಕ್ಷೇತ್ರದ್ಯಾಂತ ಯಶಸ್ವಿಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

CATEGORIES
TAGS
Share This

COMMENTS

Wordpress (0)
Disqus ( )
error: Content is protected !!