ಡಿಕೆಶಿ ಪದಗ್ರಹಣ ಕೌಜಲಗಿ ಕಾಂಗ್ರೆಸ್ ಕಛೇರಿಯಲ್ಲಿ ಪೂರ್ವಭಾವಿ ಸಭೆ.

ಬೆಳಗಾವಿ : (ಜೂ.05) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ಅರಭಾವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೌಜಲಗಿ ಮತ್ತು ಅರಭಾವಿ ಬ್ಲಾಕ್ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರ ಪೂರ್ವಭಾವಿ ಸಭೆಯನ್ನು ಅರವಿಂದ ದಳವಾಯಿ

Dk shivakumar

ನೇತೃತ್ವದಲ್ಲಿ ಜೂನ್ 6 ರಂದು ಕೌಜಲಗಿ ಕಾಂಗ್ರೆಸ್ ಕಛೇರಿಯಲ್ಲಿ ಕರೆಯಲಾಗಿದೆ. ಸಭೆಗೆ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಉಸ್ತುವಾರಿ ನಿಂಗಪ್ಪ ಬ್ಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

CATEGORIES
TAGS
Share This

COMMENTS

Wordpress (1)
  • comment-avatar
    Ningappa byagi 4 years

    ಮ್ಯಾನ್ ಶ್ರೀ ಡಿಕೆ ಶಿವಕುಮಾರ್ ರವರ ಪದಗ್ರಹಣ ಪೂರ್ವಭಾವಿ ಸಭೆ

  • Disqus ( )
    error: Content is protected !!