ಪುತ್ತೂರಿನಲ್ಲಿ ಉದ್ಘಾಟನೆಗೊಂಡ ವಿಶ್ವ ಜನಸಂಖ್ಯಾ ದಿನಾಚರಣೆ -2019

ಪುತ್ತೂರು :  ದ.ಕ ಜಿಲ್ಲಾ ಪಂಚಾಯತ್ ಸದಸ್ಯೆ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ ಯವರು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಕಛೇರಿಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ – 2019 ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.

Anitha Hemanth shetty

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ,  ಡಾ ದೀಪಕ್ ರೈ, ತಾಲೂಕು ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್ ಬಿಜಾತ್ರೆ, ಜಿಲ್ಲಾ ಪಂಚಾಯತ್ ಸದಸ್ಯೆ ಪ್ರಮೀಳಾ ಜನಾರ್ದನ್ ಉಪಸ್ಥಿತರಿದ್ದರು.

CATEGORIES
Share This

COMMENTS

Wordpress (0)
Disqus ( )
error: Content is protected !!