ಸ್ತ್ರೀ ಶಕ್ತಿ ಸೊಸೈಟಿ ಅಧ್ಯಕ್ಷರಾಗಿ “ಅಮಿತ ಹರೀಶ್” ಆಯ್ಕೆ.

ಪುತ್ತೂರು : ( ಅ.21) ಪುತ್ತೂರು ತಾಲೂಕಿನ ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿಯ ನೂತನ ಅಧ್ಯಕ್ಷರಾಗಿ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆ  ಶ್ರೀಮತಿ ಅಮಿತ ಹರೀಶ್ ಆಯ್ಕೆಯಾಗಿದ್ದಾರೆ.

Anitha harish
ಇವರು ಜೆಸಿಐ ನೆಕ್ಕಿಲಾಡಿ ಘಟಕದ ಪೂರ್ವಧ್ಯಕ್ಷರು ಮತ್ತು ನೇತ್ರಾವತಿ ಸ್ತ್ರೀ ಶಕ್ತಿ ಮಹಿಳಾ ವಿವಿದೋಧ್ಧೇಶ ಸಹಕಾರಿ ಸಂಘ ಪುತ್ತೂರು ಇದರ ನಿರ್ದೇಶಕರಾಗಿ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿದ್ದಾರೆ.

CATEGORIES
Share This

COMMENTS

Wordpress (0)
Disqus (0 )
error: Content is protected !!