ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ನಾಳೆ (ಅಕ್ಟೋಬರ್ 25 ) ರಜೆ.

ಮಂಗಳೂರು : (ಅ.24) ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪಗಳಲ್ಲಿ ವಾಯು ಭಾರ ಕುಸಿತ ಹಿನ್ನಲೆಯಲ್ಲಿ ಕರಾವಳಿಯ ಹಲವು ಕಡೆ ಮಳೆಯಾಗುತ್ತಿದ್ದು ಇದು ತೀವ್ರ ರೂಪ ಪಡೆಯುವ ಸಾಧ್ಯತೆ ಇದ್ದು,

Dc

 

ಮುಂಜಾಗೃತ ಕ್ರಮವಾಗಿ ನಾಳೆ ಅಕ್ಟೋಬರ್ 25 ರಂದು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ , ಸರಕಾರಿ ಅನುದಾನಿತ ಮತ್ತು ಖಾಸಗಿ ವಿಧ್ಯಾಸಂಸ್ಥೆಗಳಿಗೆ ( ಪದವಿ ಪೂರ್ವ ತರಗತಿವರೆಗೆ) ಒಂದು ದಿನ ರಜೆಯನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.

CATEGORIES
Share This

COMMENTS

Wordpress (0)
Disqus ( )
error: Content is protected !!