ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಭೇಟಿ ಹೆಚ್ಚಿದ ಪರಂ ಆತ್ಮಸ್ತೈರ್ಯ !

ಬೆಂಗಳೂರು : (ಅ.26) ರಾಜಕೀಯ ಪ್ರೇರಿತ ದಾಳಿಯಿಂದ ಕಾಂಗ್ರೆಸ್ ನಾಯಕರನ್ನು ಬಗ್ಗು ಬಡೆಯುವ ಸಲುವಾಗಿ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಾದ ಶ್ರೀ ಡಾ.ಜಿ.ಪರಮೇಶ್ವರ್ ರವರನ್ನು ಬಿಜೆಪಿ ಸರ್ಕಾರವೂ ಗುರಿಮಾಡಿ ಕಾಂಗ್ರೆಸ್ ಶಕ್ತಿಯನ್ನು ಕುಂದಿಸಲು ಪ್ರಯತ್ನಿಸಿರುವ ಈ ವೇಳೆಯಲ್ಲಿ

Parameshwara

ಮಾಜಿ ಮುಖ್ಯಮಂತ್ರಿಗಳೂ ಹಾಗೂ ವಿರೋಧ ಪಕ್ಷದ ನಾಯಕರಾದ ಶ್ರೀ.ಸಿದ್ದರಾಮಯ್ಯನವರು ಡಾ.ಜಿ.ಪರಮೇಶ್ವರ್ ರವರ ನಿವಾಸಕ್ಕೆ ಭೇಟಿನೀಡಿ ಎದೆಗುಂದಬೇಡಿ ಕಾಂಗ್ರೆಸ್ ಪಕ್ಷ ಹಾಗೂ ನಾವು ಸದಾ ನಿಮ್ಮ ಜೊತೆಗಿರುತ್ತೇವೆಂದು ಆತ್ಮಸ್ಥೈರ್ಯ ತುಂಬಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಮಾಜಿ ಶಾಸಕ ಹೆಚ್. ಪಿ. ಮಂಜುನಾಥ್ ಉಪಸ್ಥಿತರಿದ್ದರು.

CATEGORIES
Share This

COMMENTS

Wordpress (0)
Disqus (0 )
error: Content is protected !!