ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಾ.ಅಂಶುಮಂತ್ ನೇಮಕ

ಚಿಕ್ಕಮಗಳೂರು : (ಅ.28)  ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷರನ್ನಾಗಿ ಡಾ. ಅಂಶುಮಂತ್ ರವರನ್ನು ನೇಮಕಗೋಳಿಸಲಾಗಿದೆ.

Chikkmangalore

ಪಕ್ಷದ ಸೂಚನೆ ಮತ್ತು ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ಪಕ್ಷದ ಸಬಲೀಕರಣದಲ್ಲಿ ತನ್ನನ್ನು ತೊಡಗಿಸಿಕೊಂಡು ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಧ್ಯಕ್ಷರಾದ ಶ್ರೀ ದಿನೇಶ್ ಗುಂಡುರಾವ್ ಆದೇಶಿಸಿದ್ದಾರೆ.

CATEGORIES
Share This

COMMENTS

Wordpress (0)
Disqus (0 )
error: Content is protected !!