ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2019-20

ಮಂಗಳೂರು : (ನ.5) ದ.ಕ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ (ಆಡಳಿತ ) ಮಂಗಳೂರು ಮತ್ತು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2019-20 ಪ್ರತಿಭಾ ಕಲರವ ದ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ನೆರವೇರಿಸಿದರು.

Anitha Hemanath

ಕಾರ್ಯಕ್ರಮದಲ್ಲಿ ದ ಕ ಜಿಲ್ಲಾ ಪಂಚಾಯತು ಶಿಕ್ಷಣ ಮತ್ತು ಅರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾಹೇಮನಾಥ್ ಶೆಟ್ಟಿ ಯವರು ಭಾಗವಹಿಸಿ ಶುಭ ಹಾರೈಸಿದರು.

Anitha hemanth
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮಹಮ್ಮದ್ , ಮಂಜುಳಾ ಮಾಧವ ಮಾವೆ, ಮಮತ ಎಸ್ ಗಟ್ಟಿ ಹಾಗೂ ಹಲವು ಸ್ಥಳೀಯ ಮುಖಂಡರು ಭಾಗವಹಿಸಿದರು.

CATEGORIES
Share This

COMMENTS

Wordpress (0)
Disqus ( )
error: Content is protected !!