ಅರಿಯಡ್ಕ ಸ್ವ- ಉದ್ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಪುತ್ತೂರು : (ನ.7) ಕಾವು ಸಮುದಾಯ ಭವನದಲ್ಲಿ ಅರಿಯಡ್ಕ ಗ್ರಾಮ ಪಂಚಾಯತ್ ಮತ್ತು ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಅನಿತ ಹೇಮನಾಥ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

Anitha Hemanath shetty

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಸ್ಥಳೀಯ ಜನ ಪ್ರತಿನಿಧಿಗಳು ಸೇರಿದಂತೆ ಸಂತ ಫಿಲೋಮಿನಾ ಸಮಾಜ ಕಾರ್ಯ ವಿಭಾಗದ ಹಲವು ವಿಧ್ಯಾರ್ಥಿಗಳು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

CATEGORIES
Share This

COMMENTS

Wordpress (0)
Disqus ( )
error: Content is protected !!