ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ವಿಕ್ಷಕರಾಗಿ ಡಾ.ಬಿ.ರಘು ನೇಮಕ.

ಬೆಂಗಳೂರು : (ನ.16) ಕರ್ನಾಟಕ ವಿಧಾನಸಭಾ ಉಪ ಚುನಾವಣೆಯ ಕೆ.ಆರ್ ಪೇಟೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಿಕ್ಷಕರನ್ನಾಗಿ

Dr. Raghu

ಕೆಪಿಸಿಸಿ ಸದಸ್ಯ ಹಾಗೂ 2018 ರ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಬಿ. ರಘು ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡುರಾವ್ ನೇಮಕಗೋಳಿಸಿ ಆದೇಶಿಸಿದ್ದಾರೆ.

CATEGORIES
Share This

COMMENTS

Wordpress (0)
Disqus (0 )
error: Content is protected !!