ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಉಸ್ತುವಾರಿಯಾಗಿ ಅನ್ಸಾರುಧ್ಧಿನ್ ಸಾಲ್ಮರ

ಬೆಂಗಳೂರು : (ನ.22) ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಉಪ ಚುನಾವಣಾ ಉಸ್ತುವಾರಿಯಾಗಿ ದಕ್ಷಿಣಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿ

Ansaruddin salmara

ಅನ್ಸಾರುಧ್ಧಿನ್ ಸಾಲ್ಮರ ಇವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿ ಆದ ಶ್ರೀ ರಕ್ಷಾ ರಾಮಯ್ಯ ರವರು ನೇಮಕ ಮಾಡಿ ಆದೇಶಿಸಿದ್ದಾರೆ.

CATEGORIES
Share This

COMMENTS

Wordpress (0)
Disqus ( )
error: Content is protected !!