ಶೇಖಮಲೆ ಪಯಂದೂರು ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

ಪುತ್ತೂರು : (ನ.24) ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತು ಕ್ಷೇತ್ರದ ಶೇಖಮಲೆ ಪಯಂದೂರು ರಸ್ತೆಗೆ ಕಾಂಕ್ರೀಟಿಕರಣಕ್ಕೆ 3ಲಕ್ಷ ಅನುದಾನವಿರಿಸಿದ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ

Anitha Hemanath shetty

ಶ್ರೀಮತಿ ಅನಿತ ಹೇಮನಾಥ್ ಶೆಟ್ಟಿ ಇಂದು ನವಂಬರ್ 24 ರಂದು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿದಿಗಳು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದರು.

CATEGORIES
Share This

COMMENTS

Wordpress (0)
Disqus ( )
error: Content is protected !!