ರಾಮಕೃಷ್ಣ ಶಾಲೆಯಲ್ಲಿ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ.

ಪುತ್ತೂರು : (ಡಿ.17) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್,ಪುತ್ತೂರು ನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವು ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಪುತ್ತೂರಿನಲ್ಲಿ ಶಾಲಾ ಸಂಚಾಲಕ Ln. ಕಾವು ಹೇಮನಾಥ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ, ನಗರ ಠಾಣಾ ಅಧಿಕಾರಿ ತಿಮ್ಮಪ್ಪ ನಾಯ್ಕ್,

Hemanath shetty

ಮತ್ತು ರಾಜ್ ಕುಮಾರ್ ಅಪರಾಧ ತಡೆಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.

CATEGORIES
Share This

COMMENTS

Wordpress (0)
Disqus ( )
error: Content is protected !!