Tag: Bangalore

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ಸಾಧ್ಯತೆ.

October 7, 2022

ಬೆಂಗಳೂರು (ಅ.07) : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ತೀರ್ಮಾನಿಸಲು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಹು ನಿರೀಕ್ಷಿತ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಧ್ವಜಾರೋಹಣ ... ಮುಂದೆ ಓದಿ

ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಿ ಮಿಥುನ್ ರೈ.

March 29, 2021

ಬೆಂಗಳೂರು : (ಮಾ.29) ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ರವರನ್ನು ಅವಹೇಳನ ಮಾಡಿದ ಅತ್ಯಾಚಾರ ಅರೋಪಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ನಾಯಕರಾದ ಶ್ರೀ ಮಿಥುನ್ ರೈಯವರ ... ಮುಂದೆ ಓದಿ

ಜಯನಗರದಲ್ಲಿ “ಅಕ್ಕಮಹಾದೇವಿ ಉದ್ಯಾನವನ” ಉದ್ಘಾಟನೆ ಮತ್ತು ಪುತ್ಥಳಿ ಅನಾವರಣಗೊಳಿಸಿದ ಶಾಸಕಿ ಸೌಮ್ಯ ರೆಡ್ಡಿ

August 17, 2020

ಬೆಂಗಳೂರು : (ಅ.17) ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮನಗರ ವಾರ್ಡ್ ವ್ಯಾಪ್ತಿಯಲ್ಲಿ ಸುಮಾರು 2.36 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ "ಅಕ್ಕಮಹಾದೇವಿ ಉದ್ಯಾನವನ" ಉದ್ಘಾಟನೆ ಮತ್ತು ಪುತ್ಥಳಿ ಅನಾವರಣವನ್ನು ಶಾಸಕಿ ಸೌಮ್ಯ ರೆಡ್ಡಿ  ಇಂದು ಮಾಡಿದರು. ... ಮುಂದೆ ಓದಿ

ಕೊರೊನಾ ಮೃತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಆದರ್ಶ ಮೆರೆದ ಸಂಸದ ಡಿ.ಕೆ ಸುರೇಶ್.

July 19, 2020

  ಕನಕಪುರ : (ಜು.19) ಕೋವಿಡ್ 19 ಹಾಗೂ ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ... ಮುಂದೆ ಓದಿ

ಕೋವಿಡ್ ಸೋಂಕಿತರನ್ನು ಭೇಟಿ ಮಾಡಿ ಮಾನವೀಯತೆ, ಮೆರೆದ ಸಂಸದ ಡಿ.ಕೆ. ಸುರೇಶ್

July 16, 2020

ರಾಮನಗರ : ( ಜು.14) ಕೋವಿಡ್ ಸೋಂಕಿತರೆಂದರೆ ಸಮಾಜ ಮೂಗು ಮುರಿಯುತ್ತಿರುವ ಸಂದರ್ಭದಲ್ಲಿ ಅವರನ್ನು ನೇರವಾಗಿ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬುವ ಮೂಲಕ ಸಂಸದ ಡಿ.ಕೆ. ಸುರೇಶ್ ಮಾನವೀಯತೆ ಮೆರೆಯುವುದರ ಜತೆಗೆ ರಾಜಕಾರಣಿಗಳಿಗೂ ಆದರ್ಶಪ್ರಾಯರಾಗಿದ್ದಾರೆ. ... ಮುಂದೆ ಓದಿ

ಬೆಂಗಳೂರು ನಗರದ ವಿವಿದೆಡೆ ರಾಮ್ ಸೇನಾ ಘಟಕ ಉದ್ಘಾಟನೆ.

July 7, 2020

ಬೆಂಗಳೂರು : (ಜು.06) ಬೆಂಗಳೂರು ನಗರ ಜಿಲ್ಲೆಯಲ್ಲಿ ರಾಮ್ ಸೇನಾದ ನೂತನ ಘಟಕಗಳಾದ ಮಹದೇವಪುರ ಕ್ಷೇತ್ರ, ಹಗದೂರ್ ವಾರ್ಡ್, ನಗೊಂಡನಹಳ್ಳಿ ಶಾಖೆ ಹಾಗೂ ರಾಮ್ ಸೇನಾ ಮಹಿಳಾ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮ್ ... ಮುಂದೆ ಓದಿ

ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿಯ ಜೀವದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ : ಸವಾದ್ ಸುಳ್ಯ

June 23, 2020

ಮಂಗಳೂರು : (ಜೂ.23) ಕೊರೋನ ಭೀತಿಯ ನಡುವೆಯೂ ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಸಿದ್ಧತೆ ನಡೆಸುತ್ತಿದೆ. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಎನ್.ಯಸ್.ಯು.ಐ ಪ್ರದಾನ ಕಾರ್ಯದರ್ಶಿ ... ಮುಂದೆ ಓದಿ

ನಟ ಚಿರಂಜೀವಿ ಸರ್ಜಾ ಪಾರ್ಥಿವ ಶರೀರಕ್ಕೆ ಡಿ.ಕೆ. ಶಿವಕುಮಾರ್ ಅಂತಿಮ ನಮನ

June 8, 2020

ಬೆಂಗಳೂರು : (ಜೂ.07) ಅಕಾಲಿಕ ಮರಣಕ್ಕೆ ಒಳಗಾದ ಚಿತ್ರನಟ ಚಿರಂಜೀವಿ ಸರ್ಜಾ ಅವರ ಬಸವನಗುಡಿ ನಿವಾಸಕ್ಕೆ ಭಾನುವಾರ ರಾತ್ರಿ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ... ಮುಂದೆ ಓದಿ

ರಾಮ್ ಸೇನಾ ಕರ್ನಾಟಕ ಇದರ ನೂತನ ಯಶವಂತಪುರ ಘಟಕ ಉದ್ಘಾಟನೆ.

June 4, 2020

ಬೆಂಗಳೂರು : (ಜೂ.04) ರಾಮ್ ಸೇನಾ ಬೆಂಗಳೂರಿನ ಯಶವಂತಪುರ ಘಟಕ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳನ್ನು ಬೆಂಗಳೂರಿನ ರಾಮ್ ಸೇನಾ ಮುಖಂಡರ ನೇತೃತ್ವದಲ್ಲಿ ಆಯ್ಕೆಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಮ್ ಸೇನಾ ಪದಾಧಿಕಾರಿಗಳಾದ ಸಚಿನ್ ದಳವಾಯಿ, ... ಮುಂದೆ ಓದಿ

ಅತ್ತಾವರ್ ನೇತೃತ್ವದ ರಾಮ್ ಸೇನಾ ಮುಖಂಡ ಭರತ್ ಶೆಟ್ಟಿ ಮುಂದಾಳತ್ವದಲ್ಲಿ ವಿವಾದಿತ ಯಲಹಂಕ ಮೇಲ್ಸೆತುವೆ ಉದ್ಘಾಟನೆ.

May 28, 2020

ಬೆಂಗಳೂರು : (ಮೇ.28) ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ವೀರಸಾವರ್ಕರ್ ಹೆಸರಿಡಲು ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಮ್ ಸೇನಾ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ರವರ ಗರಡಿಯಲ್ಲಿ ಪಳಗಿದ ... ಮುಂದೆ ಓದಿ

error: Content is protected !!