Tag: Corona virus
ಲಾಕ್ ಡೌನ್ ಹಿನ್ನಲೆ ಶುಕ್ರವಾರ 10 ಕುಟುಂಬಗಳಿಗೆ ಆಹಾರಪದಾರ್ಥ ಪೂರೈಸಿದ ಜನತೆ ಸೇವಾ ಟ್ರಸ್ಟ್.
ಪುತ್ತೂರು : (ಮಾ.28) ಕೊರೋನಾ ವೈರಸ್ ನ ತೀವ್ರತೆ ದಿನೇ ದಿನೇ ಹೆಚ್ಚಾಗುತ್ತಿದ್ದು ದುರ್ಬಲ ವರ್ಗದ ಜನ ಅಗತ್ಯ ಆಹಾರ ಪದಾರ್ಥಗಳಿಗೆ ಕಷ್ಟಪಡುತ್ತಿದ್ದಾರೆ ರಾಜ್ಯ ಸರಕಾರ ಕಠಿಣ ಕಾನೂನು ಜಾರಿಗೆ ತಂದ್ದಿದ್ದು ಸರಕಾರ ನೀಡುವ ... ಮುಂದೆ ಓದಿ
ಕೊರೋನಾ ಎಫೆಕ್ಟ್ ಬಡ ಕಾರ್ಮಿಕರಿಗೆ ಅಗತ್ಯ ಆಹಾರ ಪೂರೈಸಿದ ಜನತೆ ಸೇವಾ ಟ್ರಸ್ಟ್.
ಪುತ್ತೂರು : ( ಮಾ.23) ಕೊರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ರಾಜ್ಯಾದ್ಯಂತ ಕರ್ಫ್ಯೂ ಜಾರಿಗೊಳಿಸಿರುವುದರ ಪರಿಣಾಮ ಸಂಕಷ್ಟದಲ್ಲಿರುವ ಬಡ ಕೂಲಿ ಕಾರ್ಮಿಕ ವರ್ಗದ ಜನರಿಗೆ ಅಗತ್ಯ ಆಹಾರ ಪದಾರ್ಥಗಳನ್ನು ಅಬ್ದುಲ್ ಅಝೀಝ್ ... ಮುಂದೆ ಓದಿ
ಚೈತನ್ಯ ಮಿತ್ರ ವೃಂದದ ವತಿಯಿಂದ ಚಪ್ಪಾಳೆ ಗೌರವಾರ್ಪಣೆ.
ಪುತ್ತೂರು : (ಮಾ.22) ಆದಿತ್ಯವಾರದಂದು ನಡೆದ ಮಾಸಿಕ ಸಭೆಯಲ್ಲಿ ಜಗತ್ತಿನಾದ್ಯಂತ ಕೊರೋನಾ ಸೋಂಕಿನ ವಿರುದ್ಧ ಸಮರೋಪಹಾದಿಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ, ದಾದಿಯರಿಗೆ, ಸ್ವಚ್ಛತಾ ಸಿಬ್ಬಂದಿಗಳಿಗೆ ಚಪ್ಪಾಳೆ ಹೊಡೆಯುವ ಮೂಲಕ ಗೌರವಾರ್ಪಣೆ ಸಲ್ಲಿಸಲಾಯಿತು. ಈ ... ಮುಂದೆ ಓದಿ
ಮಂಗಳೂರು ಕೊರೋನಾ ವೈರಸ್ ಚಿಕಿತ್ಸೆಯ ವಾರ್ಡ್ ಪರಿಸಿಲಿಸಿದ ಪರಿಷತ್ ಸದಸ್ಯ ಐವನ್ ಡಿ’ಸೋಜ
ಮಂಗಳೂರು : (ಮಾ.15) ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ "ಕೊರೋನಾ ವೈರಸ್ ಕೋವಿಡ್ 19" ಸೋಂಕು ತಗುಲಿದವರಿಗೆ ಚಿಕಿತ್ಸೆಗಾಗಿ ಮಾಡಿದ ಪ್ರತ್ಯೇಕ ವಾರ್ಡ್ ವ್ಯವಸ್ಥೆಯನ್ನು ವಿಧಾನ ಪರಿಷತ್ ಶಾಸಕ ಶ್ರೀ ಐವನ್ ಡಿಸೋಜಾ ರವರು ... ಮುಂದೆ ಓದಿ
ನಾಳೆಯಿಂದ 1 ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ ಬಂದ್, ಮದುವೆ, ಸಭೆ-ಸಮಾರಂಭಗಳಿಗೆ ನಿರ್ಬಂಧ ಆದೇಶ ಹೊರಡಿಸಿದ ಯಡಿಯೂರಪ್ಪ
ಬೆಂಗಳೂರು : (ಮಾ.13) ಮಾರಣಾಂತಿಕ ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳಲ್ಲಿ 100ಕ್ಕಿಂತಲೂ ಹೆಚ್ಚು ಜನ ... ಮುಂದೆ ಓದಿ
ದುಬೈನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ – ಜಿಲ್ಲಾಧಿಕಾರಿ ಸ್ಪಷ್ಟನೆ
ಮಂಗಳೂರು : (ಮಾ.09) ದುಬೈನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸ್ಪಷ್ಟನೆ ನೀಡಿದ್ದು, ಆ ವ್ಯಕ್ತಿ ಯಲ್ಲಿ ಕೊರೊನಾ ಅಂಶ ಪತ್ತೆಯಾಗಿಲ್ಲ ... ಮುಂದೆ ಓದಿ