Tag: Karnataka

ಜರ್ನಲಿಸ್ಟ್ ಯೂನಿಯನ್ ಮಹಾಸಭೆ ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆ.

July 10, 2023

ಪುತ್ತೂರು : (ಜು.10) ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ. ... ಮುಂದೆ ಓದಿ

ಕರಾವಳಿಯ ದಣಿವರಿಯದ ನಾಯಕ ರೈ”ಗೆ ಮತ್ತೆ ಟಿಕೆಟ್

February 6, 2023

ಬಂಟ್ವಾಳ : (ಫೆ.06) ರಮಾನಾಥ ರೈ  ಅಂದರೆ ಅದು ಬಂಟ್ವಾಳದ ಪಿಲಿ ಎಂದು ಕರೆಯುವುದುಂಟು. ಅಕ್ಷರಶಃ ತನ್ನ ಸುದೀರ್ಘ 4-5 ದಶಕದ ರಾಜಕಾರಣದಲ್ಲಿ ಹುಲಿಯಂತೆಯೇ ಬದುಕಿ ಬಾಳಿದವರು ರೈಗಳು. ಸ್ವತಃ ರೈ" ಗಳ ಪ್ರಭಾವದ ... ಮುಂದೆ ಓದಿ

ಕರಾವಳಿಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ “ಕೈ” ಕಾಳಗ

December 1, 2022

ಬೆಂಗಳೂರು (ದ.01): ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನಿರೀಕ್ಷೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ಮತ್ತೆ ಗರಿಗೆದರಿದೆ. ನಾಯಕರುಗಳು, ಬೆಂಬಲಿಗರು ತಮ್ಮ ತಮ್ಮ ನಾಯಕರುಗಳ ಪರವಾದ ವಾದ- ಪ್ರತಿವಾದಗಳನ್ನು ನಡೆಸುತ್ತಾ ... ಮುಂದೆ ಓದಿ

ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಸಾರಥ್ಯದಲ್ಲಿ ಒಡ್ಯ ಶಾಲೆಗೆ ಅಡಿಕೆ ತೋಟ ಹಸ್ತಾಂತರ ಉದ್ಯಮಿ ದಿನೇಶ್ ರೈಗೆ ಸನ್ಮಾನ

November 2, 2022

ಪುತ್ತೂರು : (ನ.02) ಪಾಣಾಜೆ ಒಡ್ಯದಲ್ಲಿರುವ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆರವರು ಕೊಡುಗೆಯಾಗಿ ನೀಡಿದ ಅಡಿಕೆ ತೋಟದ ಹಸ್ತಾಂತರ ಮತ್ತು ಸನ್ಮಾನ ಕಾರ್ಯಕ್ರಮ ನ.1ರಂದು ನಡೆಯಿತು. ವಿದ್ಯಾಶ್ರೀ ಫ್ರೆಂಡ್ಸ್ ... ಮುಂದೆ ಓದಿ

ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮತ್ತು ಹಾಲಿ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಸವಾಲ್.

October 12, 2022

ಬೆಂಗಳೂರು : (ಅ.12) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿ.ಎಸ್.ಯಡಿಯೂರಪ್ಪನವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ... ಮುಂದೆ ಓದಿ

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ಸಾಧ್ಯತೆ.

October 7, 2022

ಬೆಂಗಳೂರು (ಅ.07) : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ತೀರ್ಮಾನಿಸಲು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಹು ನಿರೀಕ್ಷಿತ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಧ್ವಜಾರೋಹಣ ... ಮುಂದೆ ಓದಿ

ಪ.ಜಾತಿ ಮತ್ತು ಪ.ಪಂಗಡದ ಮೀಸಲಾತಿ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ.

October 7, 2022

ಬೆಂಗಳೂರು (ಅ.07) : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ... ಮುಂದೆ ಓದಿ

ಆರ್ ಎಸ್ ಎಸ್ ಗೆ ಗೌರವ ಸೂಚಿಸುವ ಸಲುವಾಗಿ ಮತಾಂತರ ಬಿಲ್ ಗೃಹ ಸಚಿವ

October 6, 2022

ಚಿಕ್ಕಮಗಳೂರು : (ಅ.06) ದೇಶದಲ್ಲಿ ಧರ್ಮದ ಆಧಾರದ ಮೇಲೆ ಆಳ್ವಿಕೆ ಮಾಡಬೇಕು ಎಂದು ವಿದೇಶಗಳಿಂದ ಹಣ ತಂದು ನಮ್ಮ ದೇಶದ ಜನಸಾಮಾನ್ಯರನ್ನು ಸಾಂಸ್ಕೃತಿಕ ಕೊಂಡಿಯಿಂದ ಬೇರ್ಪಡಿಸುವ ಹುನ್ನಾರ ನಡೆಯುತ್ತಿದೆ. ಕೆಲವರಿಗೆ ಕೇಸರಿ ಎಂದರೆ ಅಲರ್ಜಿ, ... ಮುಂದೆ ಓದಿ

ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ತರಗತಿ ಬಹಿಷ್ಕಾರ – ಅತಿಥಿ ಉಪನ್ಯಾಸಕರ ಮನವಿ

December 14, 2021

ಸುಳ್ಯ : ( ಡಿ.14) ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ತರಗತಿ ಬಹಿಷ್ಕಾರಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿನ ಅತಿಥಿ ... ಮುಂದೆ ಓದಿ

ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ಆರೋಪಿಗಳನ್ನು ಶೀಘ್ರ ಬಂಧಿಸಲು ಫಾರೂಕ್ ಬಾಯಬೆ ಒತ್ತಾಯ.

October 21, 2021

ಪುತ್ತೂರು : ( ಅ.21 ) ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ ಅಪರಿಚಿತ ವ್ಯಕ್ತಿಗಳನ್ನು ಶೀಘ್ರ ಬಂಧಿಸಬೇಕೆಂದು ಎಂದು ಎನ್.ಎಸ್.ಯು.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಪೊಲೀಸ್ ಇಲಾಖೆಗೆ ... ಮುಂದೆ ಓದಿ

error: Content is protected !!