Tag: mla
ವಿಶೇಷ ಪ್ಯಾಕೇಜ್ ಗೆ ಇತರೆ ನೌಕರರನ್ನೂ ಸೇರಿಸುವಂತೆ ಮನವಿ ಮಾಡಲಾಗಿದೆ : ಶಾಸಕ ಕಾಮತ್
ಮಂಗಳೂರು : (ಮೇ.20) ರಾಜ್ಯ ಸರಕಾರ ಘೋಷಿಸಿರುವ ವಿಶೇಷ ಪ್ಯಾಕೇಜಿನಲ್ಲಿ ಇತರೆ ವರ್ಗಗಳ ನೌಕರರನ್ನೂ ಸೇರಿಸುವಂತೆ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿರುವ ... ಮುಂದೆ ಓದಿ
ಜನರಲ್ಲಿ ಭೀತಿ ಹುಟ್ಟಿಸುವ ಶಾಸಕನ ವಿರುದ್ಧ ಕ್ರಮಕೈಗೊಳ್ಳಿ ಮಾಜಿ ಸಚಿವ ಆಂಜನೇಯ ಒತ್ತಾಯ.
ಚಿತ್ರದುರ್ಗ : (ಮೇ.18) ಹೊಳಲ್ಕೆರೆ ಕೊರೋನಾ ಸೋಂಕು ಎಲ್ಲೆಡೆ ವ್ಯಾಪಿಸುತ್ತಿದ್ದು, ಈ ವೇಳೆ ಜವಾಬ್ದಾರಿಯುತವಾಗಿ ವರ್ತಿಸಬೇಕಾದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಜನ ಎಲ್ಲಾದ್ರೂ ಸಾಯಿಲಿ ಬಿಡ್ರಿ, ಇಲ್ಲಿ ಆಸ್ಪತ್ರೆ ಮಾಡಲು ಬಿಡುವುದಿಲ್ಲ ಎಂಬ ಮಾತು ... ಮುಂದೆ ಓದಿ
ಕೆ.ಎಸ್.ಆರ್. ಟಿ.ಸಿ ನೌಕರರ ಬೇಡಿಕೆಗಳನ್ನು ಮಾನವೀಯ ನೆಲೆಯಲ್ಲಿ ಈಡೇರಿಸಿ – ಗೋಪಾಲ ಪೂಜಾರಿ
ಕುಂದಾಪುರ : (ಏ.19) 6 ನೇ ವೇತನ ಆಯೋಗದ ವೇತನ ನೀಡುವುದು ಸೇರಿ ಇತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಮುಷ್ಕರ ನಡೆಸುತ್ತಿರುವ ಕೆಎಸ್ಆರ್ ಟಿಸಿ ನೌಕರರ ಬೇಡಿಕೆಗಳನ್ನು ಮಾನವೀಯ ನೆಲೆಯಲ್ಲಿ ... ಮುಂದೆ ಓದಿ
ಪುತ್ತೂರು ಎ.ಪಿ.ಎಂ.ಸಿ ಯಲ್ಲಿ ನೂತನ ಗೋದಾಮು ಮತ್ತು ಸೋಲಾರ್ ಘಟಕ ಉದ್ಘಾಟನೆ.
ಪುತ್ತೂರು : ( ಏ.05) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪುತ್ತೂರು ಇಲ್ಲಿ ನೂತನವಾಗಿ ಆರಂಭಗೊಂಡ ಗೋದಾಮು ಮತ್ತು ಸೋಲಾರ್ ವಿದ್ಯುತ್ ಘಟಕ ಇದರ ಉದ್ಘಾಟನೆಯು ಮಾನ್ಯ ಸಂಸದರು ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ನಳಿನ್ ... ಮುಂದೆ ಓದಿ
ಅಖಂಡ ಅವರ ಮನವಿಯನ್ನು ಶಿಸ್ತು ಸಮಿತಿಗೆ ನೀಡುತ್ತೇನೆ : ಡಿ.ಕೆ. ಶಿವಕುಮಾರ್
ಬೆಂಗಳೂರು : (ನ.22) 'ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನವಿಯನ್ನು ಆಲಿಸಿದ್ದು, ಅದನ್ನು ಪಕ್ಷದ ಶಿಸ್ತು ಸಮಿತಿಗೆ ನೀಡುತ್ತೇನೆ. ಶಿಸ್ತು ಸಮಿತಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ... ಮುಂದೆ ಓದಿ
ಜಯನಗರದಲ್ಲಿ “ಅಕ್ಕಮಹಾದೇವಿ ಉದ್ಯಾನವನ” ಉದ್ಘಾಟನೆ ಮತ್ತು ಪುತ್ಥಳಿ ಅನಾವರಣಗೊಳಿಸಿದ ಶಾಸಕಿ ಸೌಮ್ಯ ರೆಡ್ಡಿ
ಬೆಂಗಳೂರು : (ಅ.17) ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮನಗರ ವಾರ್ಡ್ ವ್ಯಾಪ್ತಿಯಲ್ಲಿ ಸುಮಾರು 2.36 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ "ಅಕ್ಕಮಹಾದೇವಿ ಉದ್ಯಾನವನ" ಉದ್ಘಾಟನೆ ಮತ್ತು ಪುತ್ಥಳಿ ಅನಾವರಣವನ್ನು ಶಾಸಕಿ ಸೌಮ್ಯ ರೆಡ್ಡಿ ಇಂದು ಮಾಡಿದರು. ... ಮುಂದೆ ಓದಿ
ಕೊರೋನಾ ತಡೆಗೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಅಧಿಕಾರಿಗಳಿಗೆ ಪ್ರಿಯಾಂಕ ಖರ್ಗೆ ಸೂಚನೆ.
ಚಿತ್ತಾಪುರ : (ಅ.01) ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೋಂಕು ಹಬ್ಬದಂತೆ ತಡೆಯಬೇಕು. ಚಿತ್ತಾಪುರ, ಕಾಳಗಿ ಹಾಗೂ ಶಹಾಬಾದ್ ತಹಸೀಲ್ದಾರ್ ಅವರು ಒಟ್ಟಾಗಿ ... ಮುಂದೆ ಓದಿ
ಗಾಳಿ, ಮಳೆಗೆ ಹಾನಿಗೀಡಾದ ಸ್ಥಳಗಳನ್ನು ಪರಿಶೀಲನೆ ನಡೆಸಿದ ಶಾಸಕಿ ಸೌಮ್ಯ ರೆಡ್ಡಿ.
ಬೆಂಗಳೂರು : (ಮೇ.26) ಜಯನಗರ ಪೂರ್ವ ವಾರ್ಡ್'ನ 9ನೇ ಮುಖ್ಯ ರಸ್ತೆ ಮತ್ತು 1ನೇ ಬ್ಲಾಕ್ ಭೈರಸಂದ್ರ ಎಕ್ಸಟೆನ್ಶನ್'ನ 3ನೇ ಅಡ್ಡ ರಸ್ತೆ ಸೇರಿದಂತೆ ಕ್ಷೇತ್ರದ ಇನ್ನಿತರೇ ಪ್ರದೇಶಗಳಲ್ಲಿ ಭಾರಿ ಮಳೆಯ ಪರಿಣಾಮ ಧರೆಗುರುಳಿದ ... ಮುಂದೆ ಓದಿ
ಕಾಂಗ್ರೆಸ್ ಶಾಸಕ, ಸಂಸದರಿಂದ ತಲಾ 1 ಲಕ್ಷ ರೂ. ದೇಣಿಗೆ – ಡಿ.ಕೆ. ಶಿವಕುಮಾರ್
ಬೆಂಗಳೂರು : (ಮಾ.27) ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ... ಮುಂದೆ ಓದಿ
ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಬಿಹಾರ ಕಾಂಗ್ರೆಸ್‌ನಲ್ಲೂ ಒಡಕಿನ ಧ್ವನಿ
ಪಟ್ನಾ : (ಮಾ.16) ಮಧ್ಯ ಪ್ರದೇಶದ ನಂತರ ಕಾಂಗ್ರೆಸ್‌ನ ಕೇಂದ್ರ ನಾಯಕತ್ವಕ್ಕೆ ಬಿಹಾರದಲ್ಲಿಯೂ ಆಘಾತ ತರುವ ಬೆಳವಣಿಗೆಗಳು ನಡೆಯುತ್ತಿವೆ. ಪಕ್ಷದ ರಾಜ್ಯ ಘಟಕದಲ್ಲಿಯೂ ಭಿನ್ನಾಭಿಪ್ರಾಯ ತಾರಕಕ್ಕೇರಿದೆ. ಶಾಸಕರ ಗುಂಪೊಂದು ಆಡಳಿತಾರೂಢ ಜೆಡಿಯುನ ಸಂಪರ್ಕದಲ್ಲಿದೆ ಎಂಬ ... ಮುಂದೆ ಓದಿ