Tag: Nsui
ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ಆರೋಪಿಗಳನ್ನು ಶೀಘ್ರ ಬಂಧಿಸಲು ಫಾರೂಕ್ ಬಾಯಬೆ ಒತ್ತಾಯ.
ಪುತ್ತೂರು : ( ಅ.21 ) ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ ಅಪರಿಚಿತ ವ್ಯಕ್ತಿಗಳನ್ನು ಶೀಘ್ರ ಬಂಧಿಸಬೇಕೆಂದು ಎಂದು ಎನ್.ಎಸ್.ಯು.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಪೊಲೀಸ್ ಇಲಾಖೆಗೆ ... ಮುಂದೆ ಓದಿ
ಶಿಕ್ಷಣ ಕ್ಷೇತ್ರದ ಸಮಸ್ಯೆ ನಿವಾರಿಸುವಲ್ಲಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ವಿಫಲ : ಸವಾದ್ ಸುಳ್ಯ
ಮಂಗಳೂರು : (ಮೇ.19) ಶಿಕ್ಷಣ ಸಚಿವರು ಪರೀಕ್ಷೆ ಮತ್ತು ಶಾಲಾ ಕಾಲೇಜುಗಳ ಕುರಿತು ದಿನಕ್ಕೊಂದು ಗೊಂದಲಕ್ಕಾರಿ ಹೇಳಿಕೆ ನೀಡಿ ಇಡೀ ಶಿಕ್ಷಣ ಕ್ಷೇತ್ರದ ಬಗ್ಗೆ ಜನರು ಮತ್ತು ವಿದ್ಯಾರ್ಥಿಗಳ ನಡುವೆ ಗೊಂದಲವನ್ನುಂಟು ಮಾಡಿದ್ದಾರೆ. ಶಿಕ್ಷಣ ... ಮುಂದೆ ಓದಿ
ಪದವೀಧರ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿರುವ ಕಾಲೇಜಗಳ ಆಡಳಿತ ಮಂಡಳಿ ಕ್ರಮಕ್ಕೆ NSUI ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಖಂಡನೆ.
ಮಂಗಳೂರು : (ಮೇ.12) ಕೊರೋನಾ ಸಂಕಷ್ಟ ಕಾಲದಲ್ಲಿ ಪದವೀಧರ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿರುವ ಕಾಲೇಜಗಳ ಆಡಳಿತ ಮಂಡಳಿ ಕ್ರಮಕ್ಕೆ ಎನ್. ಎಸ್. ಯು. ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತೀವ್ರ ... ಮುಂದೆ ಓದಿ
ಮಂಗಳೂರಿನಲ್ಲಿ ವಿದ್ಯಾರ್ಥಿಯ ಕೊಲೆ ಪ್ರಕರಣ, ಸಮಗ್ರ ತನಿಖೆಗೆ ಎನ್.ಯಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯ.
ಉಳ್ಳಾಲ (ಏ. 4) : ಕೆಸಿ ರೋಡಿನಲ್ಲಿ ನಡೆದ 12 ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಎನ್.ಯಸ್.ಯು.ಐ ಒತ್ತಾಯಿಸುತ್ತದೆ ಹನೀಫ್ ಎಂಬುವವರ ... ಮುಂದೆ ಓದಿ
ABVP ಕಾರ್ಯಕರ್ತರ ಬೆದರಿಕೆಗೆ ನಾವು ಜಗ್ಗುವುದಿಲ್ಲ ತಾವು ಕ್ಯಾಂಪಸ್ ಗೇಟ್ ಮೀಟ್ ಕಾರ್ಯಕ್ರಮವನ್ನ ತಡೆಯುವುದಾದರೆ ತಡೆಯಿರಿ ಜಿಲ್ಲಾ ಅಧ್ಯಕ್ಷರಾದ ಸವಾದ್ ಸುಳ್ಯ ಸವಾಲು.
ಮಂಗಳೂರು : (ಮಾ.09) ರಾಷ್ಟ್ರೀಯ ವಿಧ್ಯಾರ್ಥಿ ಕಾಂಗ್ರೆಸ್ ಸದಾ ವಿಧ್ಯಾರ್ಥಿಗಳ ಅಧ್ಯಯನ ಶೀಲತೆ, ಭವಿಷ್ಯದ ಕುರಿತು ಪರಿಕಲ್ಪನೆ, ರಾಷ್ಟ್ರೀಯತೆ, ದೇಶಪ್ರೇಮ ಇದರ ಬಗ್ಗೆ ಜಾಗೃತಿ ಮೂಡಿಸಿ ಒಬ್ಬ ಭಾರತೀಯ ಮಾದರಿ ಪ್ರಜೆಯಾಗಿ ಹೇಗಿರಬೇಕು ಎಂಬುದಕ್ಕೆ ... ಮುಂದೆ ಓದಿ
ಶ್ರೀನಿವಾಸ್ ಕಾಲೇಜಿನಲ್ಲಿ “ಕ್ಯಾಂಪಸ್ ಗೇಟ್ ಮೀಟ್” ಅಭಿಯಾನ
ಮಂಗಳೂರು (ಫೆ.01) ದಕ್ಷಿಣ ಕನ್ನಡ ಜಿಲ್ಲಾ NSUI ವತಿಯಿಂದ ‘ಕ್ಯಾಂಪಸ್ ಗೇಟ್ ಮೀಟ್’ ಪೋಸ್ಟರ್ ಅಭಿಯಾನವನ್ನು ಪಾಂಡೇಶ್ವರದ ಶ್ರೀನಿವಾಸ್ ಕಾಲೇಜಿನಲ್ಲಿ ಇಂದು ನಡೆಸಲಾಯಿತು. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ NSUI ನ ಅಧ್ಯಕ್ಷರಾದ ... ಮುಂದೆ ಓದಿ
“ಕ್ಯಾಂಪಸ್ ಗೇಟ್ ಮೀಟ್” ಅಭಿಯಾನ’ಕ್ಕೆ ದ.ಕ.ಜಿಲ್ಲಾ ಎನ್.ಎಸ್.ಯು.ಐ ಚಾಲನೆ.
ಮಂಗಳೂರು : (ಜ.25) ದ.ಕ. ಜಿಲ್ಲಾ ಎನ್. ಎಸ್. ಯು. ಐ ವತಿಯಿಂದ ಇಂದಿನಿಂದ ಒಂದು ತಿಂಗಳ ಕಾಲ ನಡೆಯಲಿರುವ "ಕ್ಯಾಂಪಸ್ ಗೇಟ್ ಮೀಟ್" ಅಭಿಯಾನಕ್ಕೆ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ರವರು ಸೋಮವಾರ ನಗರದ ... ಮುಂದೆ ಓದಿ
ದ.ಕ.ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷರಾಗಿ ಸವಾದ್ ಸುಳ್ಯ ನೇಮಕ
ಮಂಗಳೂರು : (ಸೆ.30) ಎನ್.ಎಸ್.ಯು.ಐ ದ.ಕ. ಜಿಲ್ಲಾ ನೂತನ ಅಧ್ಯಕ್ಷರಾಗಿ ಸವಾದ್ ಸುಳ್ಯ ಅವರನ್ನು ನೇಮಕಗೊಳಿಸಿ ಕೂಡಲೇ ಜಾರಿಗೆ ಬರುವಂತೆ ರಾಷ್ಟ್ರೀಯ ಎನ್.ಎಸ್.ಯು.ಐ ಕಾರ್ಯದರ್ಶಿ ಎರಿಕ್ ಸ್ಟೀಫನ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ. ಸುಳ್ಯದ ... ಮುಂದೆ ಓದಿ
ಪ್ರಧಾನಿ ಮೋದಿ ಹುಟ್ಟು ಹಬ್ಬವನ್ನು ‘ನಿರುದ್ಯೋಗ ದಿನ’ವನ್ನಾಗಿ ಆಚರಿಸಿದ ಎನ್.ಎಸ್.ಯು.ಐ
ಮಂಗಳೂರು : (ಸೆ.17) ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ದ.ಕ.ಜಿಲ್ಲಾ ಎನ್.ಎಸ್.ಐ.ಯು ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಗುರುವಾರ ‘ನಿರುದ್ಯೋಗ ದಿನ’ವನ್ನಾಗಿ ಆಚರಿಸಲಾಯಿತು. ಈ ವೇಳೆ ವಿದ್ಯಾರ್ಥಿಗಳು ನಿರುದ್ಯೋಗ ಪ್ರಮಾಣ ... ಮುಂದೆ ಓದಿ
ಸುಳ್ಯ ತಾಲೂಕು NSUI ಸಮಿತಿಯ ವತಿಯಿಂದ ಗೂನಡ್ಕದಲ್ಲಿ “ನಮ್ಮೂರ ಹೆಮ್ಮೆ” ಕಾರ್ಯಕ್ರಮಕ್ಕೆ ಮಿಥುನ್ ರೈ ಚಾಲನೆ
ಸುಳ್ಯ : (ಸೆ.08) ಕರ್ನಾಟಕ ರಾಜ್ಯ NSUI ಸಮಿತಿಯ ವತಿಯಿಂದ SSLC ಹಾಗೂ PUC ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸುವ ನಿಟ್ಟಿನಲ್ಲಿ ನಡೆಯುತ್ತಿರುವ "ನಮ್ಮೂರ ಹೆಮ್ಮೆ" ಕಾರ್ಯಕ್ರಮಕ್ಕೆ ಸುಳ್ಯ ವಿಧಾನಭಾ ಕ್ಷೇತ್ರ ... ಮುಂದೆ ಓದಿ